ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 29ರಂದು ಶ್ರೀ ಕ್ಷೇತ್ರಕ್ಕೆ ಆಗಮಿಸುತ್ತಿದ್ದು,ಅವರ ಭದ್ರತಾ ದೃಷ್ಟಿಯಿಂದ 28 ರ ಮಧ್ಯಾಹ್ನ 2 ಗಂಟೆಯಿಂದ 29 ರ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ನಿರ್ಬಂಧಿಸಲಾಗಿದೆ.
ಭಕ್ತಾದಿಗಳು ಸಹಕರಿಸಬೇಕಾಗಿ ಆಡಳಿತ ಮಂಡಳಿ ಕೋರಿಕೆ.
ದಯವಿಟ್ಟು ಎಲ್ಲರಿಗೂ ಶೇರ್ ಮಾಡಿ.
ಭಕ್ತಾದಿಗಳು ಸಹಕರಿಸಬೇಕಾಗಿ ಆಡಳಿತ ಮಂಡಳಿ ಕೋರಿಕೆ.
ದಯವಿಟ್ಟು ಎಲ್ಲರಿಗೂ ಶೇರ್ ಮಾಡಿ.
No comments:
Post a Comment